Versions
KNV ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ERVKN ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾ ಬಲವೂ ನನ್ನ ದುರ್ಗವೂ ಆಗಿದ್ದಾನೆ.