Versions
KNV ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ERVKN ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನೂ ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.