Versions
KNV ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ERVKN ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.