Versions
KNV ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
ERVKN ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.