Versions
KNV ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ERVKN ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.
IRVKN ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು * ಧರ್ಮೋ 10:16; 30:6; ಯೆರೆ 4:4; ಅ. ಕೃ. 7:51; ಫಿಲಿ. 3:3; ಕೊಲೊ 2:11 ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, † 2 ಕೊರಿ 10:18 ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ. PE