Bible Versions
Bible Books

Zechariah 1:21 (NET) New English Translation

Versions

KNV   ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
ERVKN   “ಯಾವ ಕೆಲಸಕ್ಕಾಗಿ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಕೊಂಬುಗಳು ಸೂಚಿಸುತ್ತವೆ. ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ನಾಲ್ಕು ಮಂದಿ ಕೆಲಸಗಾರರು ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಿ ಬಿಡಲು ಬಂದಿದ್ದಾರೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us