Versions
KNV ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.
ERVKN “ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್ನಿಗೆ ಘನತೆಯನ್ನು ತರುವುದು.