Versions
KNV ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
ERVKN ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.”