Bible Versions
Bible Books

Acts 10:15 (NET) New English Translation

Versions

KNV   ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
ERVKN   ಆದರೆ ವಾಣಿಯು ಅವನಿಗೆ, “ದೇವರು ಇವುಗಳನ್ನು ಶುದ್ಧೀಕರಿಸಿದ್ದಾನೆ. ಇವುಗಳನ್ನು ؅ಅಪವಿತ್ರ؆ವೆಂದು ಹೇಳಬೇಡ” ಎಂದು ಮತ್ತೆ ಹೇಳಿತು.
IRVKN   ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us