Versions
KNV ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
ERVKN ನೀನೆದ್ದು ಕೆಳಗಿಳಿದು ಅವರೊಂದಿಗೆ ಹೋಗು. ಯಾವ ಪ್ರಶ್ನೆಗಳನ್ನೂ ಕೇಳಬೇಡ. ನಾನೇ ಅವರನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ” ಎಂದು ಹೇಳಿದನು.
IRVKN ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.