Bible Versions
Bible Books

Acts 10:24 (NET) New English Translation

Versions

KNV   ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
ERVKN   ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us