Bible Versions
Bible Books

Acts 10:36 (NET) New English Translation

Versions

KNV   ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ERVKN   ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us