Versions
KNV ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ERVKN ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಲು ಅವರಿಗೆ ಅಪ್ಪಣೆಕೊಟ್ಟನು. ಬಳಿಕ ಅವರು ತಮ್ಮೊಂದಿಗೆ ಕೆಲವು ದಿನಗಳವರೆಗೆ ಇರಬೇಕೆಂದು ಪೇತ್ರನನ್ನು ಕೇಳಿಕೊಂಡರು.