Bible Versions
Bible Books

Acts 12:5 (NET) New English Translation

Versions

KNV   ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
ERVKN   ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.
IRVKN   ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us