Versions
KNV ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
ERVKN ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.
IRVKN ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.