Bible Versions
Bible Books

Acts 14:17 (NET) New English Translation

Versions

KNV   ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ERVKN   ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us