Bible Versions
Bible Books

Acts 15:8 (NET) New English Translation

Versions

KNV   ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ERVKN   ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.
IRVKN   ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us