Bible Versions
Bible Books

Acts 16:10 (NET) New English Translation

Versions

KNV   ಅವನು ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
ERVKN   ಪೌಲನು ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us