Bible Versions
Bible Books

Acts 16:13 (NET) New English Translation

Versions

KNV   ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
ERVKN   ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us