Bible Versions
Bible Books

Acts 16:16 (NET) New English Translation

Versions

KNV   ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
ERVKN   ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us