Bible Versions
Bible Books

Acts 16:4 (NET) New English Translation

Versions

KNV   ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
ERVKN   ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us