Bible Versions
Bible Books

Acts 17:31 (NET) New English Translation

Versions

KNV   ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ERVKN   ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us