Versions
KNV ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
ERVKN ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.
IRVKN ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು. PE