Versions
KNV ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ERVKN ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.