Versions
KNV ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ERVKN ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.