Bible Versions
Bible Books

Acts 20:32 (NET) New English Translation

Versions

KNV   ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
ERVKN   ”ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us