Bible Versions
Bible Books

Acts 20:35 (NET) New English Translation

Versions

KNV   ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ERVKN   ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ؅ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ؆ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us