Versions
KNV ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
ERVKN ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು.