Versions
KNV ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
ERVKN ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.
IRVKN ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.