Versions
KNV ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
ERVKN ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.
IRVKN ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,