Bible Versions
Bible Books

Acts 24:15 (NET) New English Translation

Versions

KNV   ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ERVKN   ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ನಿರೀಕ್ಷೆ.
IRVKN   ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us