Bible Versions
Bible Books

Acts 24:5 (NET) New English Translation

Versions

KNV   ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ERVKN   ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ؅ನಜರೇನ؆ ಪಂಗಡದ ನಾಯಕನಾಗಿದ್ದಾನೆ.
IRVKN   “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us