Bible Versions
Bible Books

Acts 25:7 (NET) New English Translation

Versions

KNV   ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
ERVKN   ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us