Bible Versions
Bible Books

Acts 26:18 (NET) New English Translation

Versions

KNV   ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ERVKN   ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು؆ ಎಂದನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us