Bible Versions
Bible Books

Acts 26:2 (NET) New English Translation

Versions

KNV   ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
ERVKN   ”ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us