Bible Versions
Bible Books

Acts 26:20 (NET) New English Translation

Versions

KNV   ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ERVKN   ನಾನು ಜನರಿಗೆ, ؅ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ؆ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us