Bible Versions
Bible Books

Acts 26:29 (NET) New English Translation

Versions

KNV   ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
ERVKN   ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆ ಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us