Bible Versions
Bible Books

Acts 27:28 (NET) New English Translation

Versions

KNV   ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
ERVKN   ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us