Bible Versions
Bible Books

Acts 27:39 (NET) New English Translation

Versions

KNV   ಬೆಳಗಾದ ಮೇಲೆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
ERVKN   ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us