Versions
KNV ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
ERVKN ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.