Bible Versions
Bible Books

Acts 28:20 (NET) New English Translation

Versions

KNV   ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
ERVKN   ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us