Bible Versions
Bible Books

Acts 2:31 (NET) New English Translation

Versions

KNV   ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ERVKN   ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.
IRVKN   ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us