Bible Versions
Bible Books

Acts 2:42 (NET) New English Translation

Versions

KNV   ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
ERVKN   ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us