Bible Versions
Bible Books

Acts 4:13 (NET) New English Translation

Versions

KNV   ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ERVKN   ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಬಳಿಕ ಗ್ರಹಿಸಿಕೊಂಡರು.
IRVKN   ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us