Versions
KNV ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
ERVKN ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.
IRVKN {ಸ್ತೆಫನನ ಮೇಲೆ ಕಲ್ಲೆಸೆದದ್ದು} PS ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.