Bible Versions
Bible Books

Acts 9:10 (NET) New English Translation

Versions

KNV   ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
ERVKN   ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us