Bible Versions
Bible Books

Acts 9:18 (NET) New English Translation

Versions

KNV   ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
ERVKN   ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us