Bible Versions
Bible Books

Acts 9:41 (NET) New English Translation

Versions

KNV   ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
ERVKN   ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us