Bible Versions
Bible Books

Acts 9:8 (NET) New English Translation

Versions

KNV   ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
ERVKN   ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us