Bible Versions
Bible Books

Amos 4:2 (NET) New English Translation

Versions

KNV   ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
ERVKN   ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us